ವಾರದ-ಸಂಚಿಕೆ

ವಾರದ-ಸಂಚಿಕೆ

ಸಮಾಜಮುಖಿ ಜಾಲತಾಣದ “ವಾರದ ಸಂಚಿಕೆ”ಯಲ್ಲಿ ಪ್ರಚಲಿತ ಸಂಗತಿಗಳನ್ನು ಕುರಿತು ಮುಕ್ತವಾಗಿ ಚರ್ಚಿಸಲು ಓದುಗರಿಗೆ ಅವಕಾಶ ಕಲ್ಪಿಸಲಾಗಿದೆ. ದಯವಿಟ್ಟು ನೀವೂ ಪಾಲ್ಗೊಳ್ಳಿ, ನಿಮ್ಮ ಅಭಿಪ್ರಾಯ ದಾಖಲಿಸಿ. ಬರುವ ಫೆಬ್ರವರಿ 5, 6, 7ನೇ ತಾರೀಖು ಕಲಬುರ್ಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ ಎಚ್.ಎಸ್.ವೆಂಕಟೇಶಮೂರ್ತಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆ ಹಲವಾರು ಪ್ರಶ್ನೆಗಳನ್ನೂ ಹುಟ್ಟುಹಾಕಿದೆ: ಸಮ್ಮೇಳನ ಕಲ್ಯಾಣ ಕರ್ನಾಟಕದ ಕಲ್ಬುರ್ಗಿಯಲ್ಲಿ ನಡೆಯುತ್ತಿರುವುದರಿಂದ ಈ ಭಾಗದ ಸಾಹಿತಿಗೆ ಅಧ್ಯಕ್ಷತೆಯ ಮನ್ನಣೆ ದೊರೆಯಬೇಕಿತ್ತಲ್ಲವೇ? ಸಾಹಿತ್ಯ ಪರಿಷತ್ತು […]